Advertisement

ಬಸವನಬಾಗೇವಾಡಿಯಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: 19 ಕೆ.ಜಿ ಗಾಂಜಾ ವಶ

08:08 PM Nov 27, 2020 | Mithun PG |

ವಿಜಯಪುರ: ಬಸವನಬಾಗೇವಾಡಿ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳ ತಂಡ, 19.90 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದೆ.

Advertisement

ಅಬಕಾರಿ ಇಲಾಖೆ ವಿಜಯಪುರ ಉಪ ಆಯುಕ್ತ ಕೆ.ಅರುಣಕುಮಾರ ನೇತೃತ್ವದ ಅಧಿಕಾರಿಗಳ ತಂಡ ಬಸವನಬಾಗೇವಾಡಿ ಪಟ್ಟಣದ ಯಲ್ಲಾಲಿಂಗೇಶ್ವರ ಮಠದ ಆವರಣದಲ್ಲಿ ದಾಳಿ  ನಡೆಸಿ, 19.90 ಕೆ.ಜಿ. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ತಲೆ ಮರೆಸಿಕೊಂಡಿರುವ ಸ್ಥಳದ ಮಾಲೀಕನ ಪತ್ತೆ ಮುಂದಾಗಿರುವುದಾಗಿ  ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

ಇದನ್ನೂ ಓದಿ: ಬಾಹ್ಯಾಕಾಶದಿಂದ “ನೀಲಿ ಭೂಮಿ’ ಸೆರೆಹಿಡಿದ ಗಗನಯಾತ್ರಿಕ

Advertisement
Advertisement

Udayavani is now on Telegram. Click here to join our channel and stay updated with the latest news.

Next