Advertisement
ಬುಧವಾರ ಬೆಳಿಗ್ಗೆ ಚಿಕ್ಕಬಳ್ಳಾಪುರದ ವ್ಯಕ್ತಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದರು. ಈಗ ಬೆಳಗಾವಿ, ಹಿರೇಬಾಗೆವಾಡಿಯ 80 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಾವಿನ ಸಂಖ್ಯೆ 12ಕ್ಕೇರಿದೆ.
Advertisement
ರಾಜ್ಯದಲ್ಲಿ ಒಂದೇ ದಿನ 19 ಮಂದಿ ಹೊಸ ಸೋಂಕಿತರು ಪತ್ತೆ; ಇಬ್ಬರು ಸಾವು
09:13 AM Apr 16, 2020 | keerthan |
Advertisement
Udayavani is now on Telegram. Click here to join our channel and stay updated with the latest news.