Advertisement

Delhi HC: ಟೈಟ್ಲರ್‌ ವಿರುದ್ಧ ವಿಚಾರಣೆ ಮುಂದುವರಿಯಲಿದೆ

10:26 PM Nov 11, 2024 | Team Udayavani |

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆಯಲ್ಲಿನ ಹತ್ಯೆ ಆರೋಪಿ ಜಗದೀಶ್‌ ಟೈಟ್ಲರ್‌ ವಿರುದ್ಧದ ವಿಚಾರಣೆಯು ಮುಂದುವರಿಯಲಿದೆ ಎಂದು ದೆಹಲಿ ಹೈಕೋರ್ಟ್‌ ಸೋಮವಾರ ಸ್ಪಷ್ಟಪಡಿಸಿದೆ.

Advertisement

ತಮ್ಮ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ತರುವಂತೆ ಕೋರಿ ಟೈಟ್ಲರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಮನೋಜ್‌ ಕುಮಾರ್‌ ಒಹ್ರಿ ಅವರಿದ್ದ ಪೀಠ ವಿಚಾರಣೆ ನಡೆಸಿದೆ. 1984ರ ನ.1ರಂದು ನಡೆದ ದಂಗೆಯಲ್ಲಿ ಗುಂಪು ಸೇರಲು ಜನರಿಗೆ ಪ್ರಚೋದಿಸಿದ ಆರೋಪದ ಮೇಲೆ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next