Advertisement

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

10:25 PM Jul 02, 2024 | Team Udayavani |

ಮುಂಬೈ: 1993ರಲ್ಲಿ ನಡೆದ ಮುಂಬೈ ಗಲಭೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ್ನು 31 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತನನ್ನು ಸಯ್ಯದ್‌ ನಾದಿರ್‌ ಶಾ ಅಬ್ಟಾಸ್‌ ಖಾನ್‌(65) ಎಂದು ಗುರುತಿಸಲಾಗಿದೆ.  1992ರ ಡಿಸೆಂಬರ್‌ನಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸವಾದ ನಂತರ ಮುಂಬೈನಲ್ಲಿ ಗಲಭೆಗಳು ಶುರವಾದವು.

ಈ ಗಲಭೆಯಲ್ಲಿ ಭಾಗಿಯಾದ ಈತನ ವಿರುದ್ಧ ಕೊಲೆ ಯತ್ನ ಹಾಗೂ ಕಾನೂನುಬಾಹಿರ ಸಭೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲು ಮಾಡಿ ಆತನನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಕೋರ್ಟ್‌ಗೆ ಹಾಜರಾಗಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next