Advertisement
ರಾಜ್ಯದ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಅಕ್ರಮಕ್ಕೆ ಆಸ್ಪದವಾ ಗದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಬೆಳಗಿನ ಅವಧಿಯಲ್ಲಿ ಜೀವಶಾಸ್ತ್ರ, ಮಧ್ಯಾ ಹ್ನದ ಬಳಿಕ ಗಣಿತ ಪರೀಕ್ಷೆ ನಡೆದಿವೆ. ಒಟ್ಟು 3,49,637 ಅಭ್ಯ ರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದು, ಪ್ರಾಥ ಮಿಕ ಮಾಹಿತಿ ಪ್ರಕಾರ ಶೇ.80 ರಷ್ಟು ಮಂದಿ ಹಾಜರಾಗಿದ್ದಾರೆ ಎಂದರು.
Related Articles
Advertisement
ಜೀವವಿಜ್ಞಾನ ಮತ್ತು ಗಣಿತ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯ ವ್ಯಾಪ್ತಿಯ ಹೊರಗಿನ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನುವ ದೂರುಗಳ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ, ಅಂತಹ ಅನುಮಾನಗಳು ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಅನಂತರ ಅದನ್ನು ವಿಷಯ ತಜ್ಞರ ತಂಡ ಪರಿಶೀಲಿಸಿ ಸೂಕ್ತವಾದ ಸಲಹೆ ನೀಡಲಿದೆ. ಆಕ್ಷೇಪಣೆ ಸಲ್ಲಿಸಲು ಶನಿವಾರ ಕೆಇಎ ವೆಬ್‌ಸೈಟ್ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.