Advertisement

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ 2 ಕಾರುಗಳ ಮುಖಾಮುಖಿ: ಐವರು ಸಾವು, ಮೂವರಿಗೆ ಗಾಯ

10:44 AM Nov 18, 2022 | Team Udayavani |

ಖೋಪೊಲಿ (ಮಹಾರಾಷ್ಟ್ರ): ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಖೋಪೋಲಿ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಕೇಂದ್ರ ಸರಕಾರ ಹೊರಟಿದೆ: ಕುಮಾರಸ್ವಾಮಿ ಗುಡುಗು

ಗಾಯಗೊಂಡವರನ್ನು ನವಿ ಮುಂಬೈನ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next