Advertisement

ಜಮ್ಮು: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

08:11 AM Sep 11, 2017 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಸೋಮವಾರ  ಭದ್ರತಾ ಪಡೆ ಕಾರ್ಯಚರಣೆ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ ಒಬ್ಬ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕುಲ್ಗಾಮ್‌ ಜಿಲ್ಲೆಯ ಖುದ್ವಾನಿ ಪ್ರದೇಶದಲ್ಲಿ ಉಗ್ರರು ಅಡಗಿರಬಹುದೆಂದು ಖಚಿತ ಮಾಹಿತಿಯೊಂದಿಗೆ ಭದ್ರತಾ ಪಡೆ ಕಾರ್ಯಾಚರಣೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒರ್ವ ಉಗ್ರನನ್ನು ಬಂಧಿಸಿದ್ದು ಶೋಧ ಕಾರ್ಯ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next