Advertisement
ಸೇನಾ ವಕ್ತಾರರ ಮಾಹಿತಿ ಪ್ರಕಾರ, ಶನಿವಾರ ನಸುಕಿನ ವೇಳೆ ನೌಗಾಮ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ಸಮೀಪ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಿರುವುದಾಗಿ ತಿಳಿಸಿದೆ. ಈ ವೇಳೆ ಭದ್ರತಾ ಪಡೆ ನಡೆಸಿದ ಹೊಂಚು ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ವಿವರಿಸಿದೆ.
Advertisement
ನೌಗಾಮ್ ಸೆಕ್ಟರ್: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ, ಎಕೆ47 ವಶಕ್ಕೆ
11:25 AM Jul 11, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.