Advertisement
ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ತಂಡವು ಬುಧವಾರ ಬೆಳಿಗ್ಗೆ ಸುಗೂ ಹೆಂಧಮಾದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಕೂಡ ಪ್ರತ್ಯುತ್ತರ ನೀಡಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
Advertisement
ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
12:00 PM Jun 10, 2020 | Mithun PG |
Advertisement
Udayavani is now on Telegram. Click here to join our channel and stay updated with the latest news.