Advertisement
ಈ ಮಧ್ಯೆ ಪರಿಹಾರ ಕ್ರಮವಾಗಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಮಹಾರಾಷ್ಟ್ರ ಸರಕಾರ ಘೋಷಿಸಿದೆ. ಅಲ್ಲದೆ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಸುರಕ್ಷಾ ಕವಚಗಳನ್ನು ವಿತರಿಸದೇ ಕೀಟನಾಶಕಗಳನ್ನು ಮಾರಾಟ ಮಾಡಿದ ಐವರು ಕೃಷಿ ಸೇವಾ ಕೇಂದ್ರದ ಮಾಲಕರ ವಿರುದ್ಧ ದೂರು ದಾಖಲಿಸಲಾಗಿದೆ. ಇನ್ನೊಂದೆಡೆ ಈ ಸಂಬಂಧ ಬಾಂಬೆ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ಸಂಬಂಧಿತ ಅಧಿಕಾರಿಗಳು ಮತ್ತು ಕೀಟನಾಶಕ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ. Advertisement
ಬೆಳೆಗಳಿಗೆ ಕೀಟನಾಶಕ ಸಿಂಪಡಣೆ: ಮಹಾರಾಷ್ಟ್ರದಲ್ಲಿ 20 ರೈತರ ಸಾವು
06:30 AM Oct 09, 2017 | |
Advertisement
Udayavani is now on Telegram. Click here to join our channel and stay updated with the latest news.