Advertisement
ಎನ್‌ಸಿಪಿ, ಆರ್‌ಜೆಡಿ, ಸಮಾಜವಾದಿ ಪಕ್ಷ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸೇರಿದಂತೆ ಅನೇಕರು ಈ ಔತಣಕೂಟದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಆರ್‌ಜೆಡಿಯಿಂದ ಲಾಲು ಪ್ರಸಾದ್ ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರ್ತಿ ಪಾಲ್ಗೊಂಡಿದ್ದರು. ಈ ಹಿಂದೆಯೇ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ್ದ ಸೋನಿಯಾ ಅವರು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರತಿಪಕ್ಷಗಳೆಲ್ಲ ತಮ್ಮ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರದ ಔತಣಕೂಟ ಮಹತ್ವ ಪಡೆದಿದೆ. ಇದೇ ವೇಳೆ, ಟಿಡಿಪಿ, ಬಿಜೆಡಿ ಮತ್ತು ಟಿಆರ್‌ಎಸ್‌ಗೆ ಸೋನಿಯಾ ಗಾಂಧಿ ಆಹ್ವಾನ ನೀಡಿರಲಿಲ್ಲ. Advertisement
ಸೋನಿಯಾ ನಿವಾಸದಲ್ಲಿ ಔತಣಕೂಟ : 20 ಪಕ್ಷಗಳ ನಾಯಕರು ಭಾಗಿ
02:48 PM Mar 14, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.