Advertisement
ಡಾ. ಜಯರಾಂ ನೇತೃತ್ವದ ತಂಡ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೋವಿಡ್-19 ಚಿಕಿತ್ಸೆಗಾಗಿ ಸರ್ಕಾರದ ಜೊತೆ ಕೈಜೋಡಿಸುವುದಾಗಿಭರವಸೆ ನೀಡಿದರು. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿರುವ ರಾಮಯ್ಯ ಸಂಸ್ಥೆ ಈ ಮಹಾಮಾರಿ ನಿಯಂತ್ರಣ ಮತ್ತು ಚಿಕಿತ್ಸೆಗಾಗಿ ಸರ್ಕಾರಕ್ಕೆ ಸಾಥ್ ನೀಡುತ್ತೇವೆ. ಕೊರೊನಾ ಚಿಕಿತ್ಸೆಗೆ ಅಗತ್ಯವಿರುವ ಚಿಕಿತ್ಸಾ ಕಿಟ್ ಹಾಗೂ ಇತರ ಸುರಕ್ಷಾ ಸಲಕರಣೆಗಳನ್ನು ಸರ್ಕಾರ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
Advertisement
ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್ ಸೌಲಭ್ಯ
11:18 AM Apr 05, 2020 | Suhan S |
Advertisement
Udayavani is now on Telegram. Click here to join our channel and stay updated with the latest news.