Advertisement
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಭಾರತೀಯರ ದತ್ತಾಂಶ ದೇಶಕ್ಕೆ ಸೇರಿದ್ದು. ಸರಕಾರ ತನ್ನ ಸಾರ್ವಭೌಮತ್ವದ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ದೇಶದಲ್ಲಿ ದತ್ತಾಂಶ ಸಂರಕ್ಷಣ ಕಾನೂನನ್ನು ಜಾರಿಗೆ ತರಲಾಗುತ್ತಿದೆ. ಸಂಸತ್‌ನ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
Advertisement
ದೇಶದಲ್ಲಿ 200 ನೂತನ ಆ್ಯಪ್‌ಗಳ ಅಭಿವೃದ್ಧಿ
12:23 PM Jul 20, 2020 | mahesh |
Advertisement
Udayavani is now on Telegram. Click here to join our channel and stay updated with the latest news.