Advertisement
ಆದರೆ ಈ ನೋಟು ಯಾವಾಗ ಚಲಾವಣೆಗೆ ಬರಲಿದೆ ಎಂಬ ಬಗ್ಗೆ ಆರ್‌ಬಿಐ ಮಾಹಿತಿ ನೀಡಿಲ್ಲ. ಕಡಿಮೆ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡುವಂತೆ ಸರಕಾರದ ಮೇಲೆ ಒತ್ತಡ ಇರುವ ಹಿನ್ನೆಲೆಯಲ್ಲಿ, ಸರಕಾರ ಈ ಕುರಿತು ಆರ್‌ಬಿಐಗೆ ನಿರ್ದೇಶನ ನೀಡಿತ್ತು. ಆದರೆ ನೋಟುಗಳ ಮುದ್ರಣ ವಿಚಾರವಾಗಿ ಹಾಗೂ ಬಿಡುಗಡೆಗೆ ಸಂಬಂಧಿಸಿಯೂ ಅಂತಿಮ ನಿರ್ಣಯ ಕೈಗೊಳ್ಳಬೇಕಿದೆ. ಆರ್‌ಬಿಐ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿತ್ತ ಸಚಿವ ಅರುಣ್ ಜೇಟಿÉ ಹೇಳಿದ್ದಾರೆ. ಇದೇ ವೇಳೆ 2,000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.· Advertisement
200 ರೂ. ನೋಟು ಶೀಘ್ರ; ಖಚಿತಪಡಿಸಿದ ಆರ್‌ಬಿಐ
06:05 AM Aug 24, 2017 | |
Advertisement
Udayavani is now on Telegram. Click here to join our channel and stay updated with the latest news.