Advertisement
19 ವರ್ಷಗಳ ಹಿಂದೆ (ಜು.26, 2005) ಮುಂಬಯಿ ಭಾರೀ ಪ್ರವಾಹಕ್ಕೆ ತುತ್ತಾಗಿತ್ತು. ಕೆಲವೇ ಗಂಟೆಗಳಲ್ಲಿ 900 ಮಿ.ಮೀ. ಮಳೆಯಾಗಿತ್ತು. ಇದು ನಗರದ ಇತಿಹಾಸದಲ್ಲೇ ಅತ್ಯಂತ ಭೀಕರ ಪ್ರಾಕೃತಿಕ ವಿಕೋಪವಾಗಿತ್ತು. ಈಗ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮತ್ತೆ ಅದೇ ಸ್ಥಿತಿ ನಿರ್ಮಾಣವಾಗಲಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ. ಮುಂಬಯಿಯಲ್ಲಿ ಸಾಮಾನ್ಯವಾಗಿ ವರ್ಷಕ್ಕೆ 2000 ಮಿ.ಮೀ. ಮಳೆಯಾಗುತ್ತದೆ. ಆದರೆ ಈ ಬಾರಿ ಇದರ ಶೇ.78ರಷ್ಟು ಮಳೆ ಕೇವಲ ಒಂದೇ ತಿಂಗಳಲ್ಲಿ ಆಗಿದೆ.
Related Articles
Advertisement