Advertisement

Exam: 2023-24ನೇ ಸಾಲಿನ SSLC, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

06:21 PM Jan 17, 2024 | Team Udayavani |

ಬೆಂಗಳೂರು : ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

Advertisement

ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ. ವಿಷಯವಾರು ವೇಳಾಪಟ್ಟಿಯ ವಿವರ ಈ ಕೆಳಗಿನಂತಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next