ಪದ್ಮವಿಭೂಷಣ ಪುರಸ್ಕೃತ ಡಾ. ವಿ.ಕೆ. ಆತ್ರೆ ಹೇಳಿದರು.
Advertisement
ಬೆಳಗಾವಿ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ ಕೇವಲ ಜ್ಞಾನಾರ್ಜನೆಗೆ ಸೀಮಿತವಾಗದೇ ಹೊಸ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಬೇಕು.ಅಂತಹ ಸವಾಲುಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತೆಗೆದುಕೊಳ್ಳಬೇಕು ಎಂದರು.
ಶೀಘ್ರದಲ್ಲೇ ವಿವಿ ಸುಪರ್ದಿಗೆ
ಕೇಂದ್ರ ಆದಾಯ ತೆರಿಗೆ ಇಲಾಖೆಯಲ್ಲಿ ಬಹಳ ವರ್ಷಗಳಿಂದ ಸಿಲುಕಿಕೊಂಡಿರುವ ವಿಶ್ವವಿದ್ಯಾಲಯದ 441 ಕೋಟಿ ರೂ. ಶೀಘ್ರದಲ್ಲೇ ವಿವಿಯ ಸುಪರ್ದಿಗೆ ಮರಳಿ ಬರಲಿದೆ. ಈ ಹಣವನ್ನು ಬ್ಯಾಂಕಿನಲ್ಲಿ ಠೇವಣಿಯಾಗಿ ಇಡದೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಬಳಕೆ ಮಾಡಬೇಕು. ವಿದ್ಯಾರ್ಥಿಗಳ ಜ್ಞಾನಾರ್ಜನೆಯೇ ವಿಶ್ವವಿದ್ಯಾಲಯಗಳ ನಿಜವಾದ ಠೇವಣಿ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದರು.
Related Articles
– ಜಿ.ಟಿ. ದೇವೇಗೌಡ, ಉನ್ನತ ಶಿಕ್ಷಣ ಸಚಿವ
Advertisement