Advertisement

213 ಪೊಲೀಸ್‌ ಇನ್ಸ್‌ಪೆಕ್ಟರ್‌ ವರ್ಗಾವಣೆ

06:55 AM Oct 12, 2017 | |

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆಯ 213 ಅಧಿಕಾರಿಗಳ ವರ್ಗಾವಣೆಯ ಮೂಲಕ ಮೇಜರ್‌ ಸರ್ಜರಿ ಮಾಡಿದೆ. ಪೊಲೀಸ್‌ ಇನ್ಸ್‌ಪೆಕ್ಟರ್‌ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

Advertisement

ಸಿಐಡಿಯಿಂದ ಎಸಿಬಿಗೆ ಹಾಗೂ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಕೆಲವು ಇನ್ಸ್‌ಪೆಕ್ಟರ್‌ಗಳನ್ನು ಪೊಲೀಸ್‌ ಠಾಣೆಯಿಂದ ಎಸಿಬಿ, ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯ ಆಗುವಂತೆ ಈ ವರ್ಗಾವಣೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next