Advertisement
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾದ ನಿರ್ದೇಶನದಲ್ಲಿ ಜನರು 23 ತಳಿಗಳ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಸಾಕುವುದನ್ನು ನಿರ್ಬಂಧಿಸುತ್ತದೆ.
Related Articles
Advertisement
ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್ ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್ ಮತ್ತು ಕಕೇಶಿಯನ್ ಶೆಫರ್ಡ್ ಡಾಗ್ ಇವುಗಳನ್ನು ನಿಷೇಧಿಸಲು ಕೇಂದ್ರ ಸೂಚಿಸಿದೆ.
ಇತರ ತಳಿಗಳೆಂದರೆ ಸೌತ್ ರಷ್ಯನ್ ಶೆಫರ್ಡ್ ಡಾಗ್, ಟೋರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮ್ಯಾಸ್ಟಿಫ್ಸ್, ಟೆರಿಯರ್ಸ್, ರೋಡೇಸಿಯನ್ ರಿಡ್ಜ್‌ಬ್ಯಾಕ್, ವುಲ್ಫ್ ಡಾಗ್ಸ್, ಕೆನಾರಿಯೊ, ಅಕ್ಬಾಶ್ ಡಾಗ್, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ ಮತ್ತು ಬ್ಯಾಂಡೋಗ್.