Advertisement

ಬಾಲ್ಯವಿವಾಹ ತಡೆಗಟ್ಟಲು ಕಠಿಣ ಕಾನೂನು ಜಾರಿಗೊಳಿಸಬೇಕಾದ ಅಗತ್ಯವಿದೆಯೇ

05:09 PM Feb 24, 2020 | keerthan |

ಮಣಿಪಾಲ: ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕಾದ ಅಗತ್ಯವಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿದೆ.

Advertisement

ಸಣ್ಣಮಾರಪ್ಪ. ಚಂಗಾವರ: ಕೆಲ ಹಿಂದುಳಿದ ಸಮುದಾಯಗಳಿಗೆ ಸರಿಯಾದ ಶಿಕ್ಷಣ ಸಿಗದೇ ಇರುವುದು ಇದಕ್ಕೆ ಕಾರಣವಾಗಿದೆ. ಇಂತಹ ಸಮುದಾಯಗಳು ಎಲ್ಲ ರೀತಿಯ ಸಮಸ್ಯೆಗೆ ಸಿಲುಕಿ ನಲುಗುತ್ತಿವೆ. ತಂದೆ ತಾಯಿ ಆಧುನಿಕತೆಯ ಅರಿವು ಇಲ್ಲದೇ ಹಳೆಯ ಪದ್ಧತಿಯನ್ನು ಮುಂದುವರಿಸಿಕೊಂಡು ಬರುತ್ತಿವೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಕೆಲಸ ಮಾಡಬೇಕಿದೆ.

ಮಹಾಲಿಂಗಪ್ಪ ಎಸ್: ಎಲ್ಲರನ್ನೂ ಕನಿಷ್ಠ ಹತ್ತನೇ ತರಗತಿಯ ವರೆಗೆ ವಿದ್ಯಾಬ್ಯಾಸ ಕೊಡಬೇಕು. ಆಗ ಸರಿಯಾಗಬೇಕು.

Advertisement

Udayavani is now on Telegram. Click here to join our channel and stay updated with the latest news.

Next