Advertisement

ಅಯ್ಯಪ್ಪಸ್ವಾಮಿ ದೇಗುಲಕ್ಕೆ 244 ಕೋ.ರೂ. ಆದಾಯ

10:32 AM May 19, 2017 | Team Udayavani |

ತಿರುವನಂತಪುರ: ಕೇರಳದ ಪ್ರಸಿದ್ಧ ಅಯ್ಯಪ್ಪಸ್ವಾಮಿ ದೇವಾಲಯದ ಆದಾಯ 2016-17ನೇ ಸಾಲಿನಲ್ಲಿ 244 ಕೋಟಿ ರೂ. ಆಗಿದೆ ಎಂದು ಮುಜರಾಯಿ ಸಚಿವ ಕೆ. ಸುರೇಂದ್ರನ್‌ ಗುರುವಾರ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಹುಂಡಿಯಿಂದಲೇ ದೇವಾಲಯಕ್ಕೆ 89.70 ಕೋಟಿ ರೂ ಹಾಗೂ “ಅಪ್ಪಂ’ ಪ್ರಸಾದ ಮಾರಾಟದಿಂದ 17.29 ಕೋಟಿ ರೂ. ಸಂಗ್ರಹವಾಗಿದೆ ಎಂದು ಅವರು ತಿಳಿಸಿದ್ದಾರೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next