Advertisement
ವೃಷಭ: ಭವಿಷ್ಯದ ಯೋಜನೆಗಳ ಕುರಿತು ಚಿಂತನೆ.ಅನ್ವೇಷಕರೆದುರು ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಪ್ರಮುಖ ಉದ್ಯೋಗಪತಿಯ ಭೇಟಿ.
Related Articles
Advertisement
ಕನ್ಯಾ: ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿಗಳು. ಉದ್ಯಮದ ಹೊಸ ವಿಭಾಗದಲ್ಲಿ ಸಮಸ್ಯೆ. ಹಿರಿಯರ ಆಸ್ತಿ ನಿರ್ವಹಣೆಗೆ ಯೋಗ್ಯ ವ್ಯವಸ್ಥೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂಉತ್ತಮ ಆರೋಗ್ಯ. ತುಲಾ: ಉದ್ಯೋಗಸ್ಥರ ಪಾಲಿಗೆ ನಿಲ್ಲದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಾಂಸಾರಿಕ ನೆಮ್ಮದಿ ಕೆಡಿಸುವವರಿಗೆ ಮುಖಭಂಗ. ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ಸುಧಾರಣೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಅನುಷ್ಠಾನ ಆರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ. ಮಕರ: ಉದ್ಯೋಗಸ್ಥರಿಗೆ ಕಾಲಮಿತಿಯ ಸವಾಲು. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ.ಯಂತ್ರೋಪಕರಣ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ಕುಂಭ: ಸರಾಗವಾಗಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಕೃಷ್ಯುತ್ಪಾದನೆ ವೃದ್ಧಿಯಲ್ಲಿ ಯಶಸ್ಸು. ಟೈಲರಿಂಗ್,
ವೈಂಡಿಂಗ್ ಬಲ್ಲವರಿಗೆ ಅಧಿಕ ಆದಾಯ. ಮೀನ: ಮೈಮನಗಳಿಗೆ ಆಲಸ್ಯ. ಹೊಸಬಗೆಯ ಜವಾಬ್ದಾರಿಗಳು. ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ.
ಕುಟುಂಬದ ಹಿರಿಯರ ಮನೆಯಲ್ಲಿ ದೇವತಾ ಕಾರ್ಯದಲ್ಲಿ ಭಾಗಿ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ. ಇಲಾಖೆಗಳಿಂದ ಸಕಾಲಿಕ ಸ್ಪಂದನ.