Advertisement

Wheeling ಮಾಡಿ ಸಿಕ್ಕಿಬಿದ್ದ ಅಪ್ರಾಪ್ತನಿಗೆ ವಾಹನ ಕೊಟ್ಟವನಿಗೆ 25,000 ದಂಡ

12:10 PM Jan 24, 2024 | Team Udayavani |

ಬೆಂಗಳೂರು:  ವ್ಹೀಲಿಂಗ್‌ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತನಿಗೆ ವಾಹನ ಕೊಟ್ಟಾತನನ್ನು ದೋಷಿ ಎಂದು ಪರಿಗಣಿಸಿದ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯವು 25,200 ರೂ. ದಂಡ ವಿಧಿಸಿ ಆದೇಶಿಸಿದೆ. 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯವು ಅಪಾಪ್ತನಿಗೆ ವಾಹ ನವನ್ನು ಚಾಲನೆ ಮಾಡಲು ನೀಡಿದ ವಾಹನ ಮಾಲೀಕ ಸೆಲ್ವಮ್‌ (59) ಎಂಬಾತನಿಗೆ 25,200 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Advertisement

ಏನಿದು ಪ್ರಕರಣ?: ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ನೈಸ್‌ ರಸ್ತೆಯಲ್ಲಿ 2023ರ ಜ.9ರಂದು ಸಂಜೆ  ದ್ವಿಚಕ್ರವಾಹನದಲ್ಲಿ ಇಬ್ಬರು ಅಪ್ರಾಪ್ತರು ವ್ಹೀಲಿಂಗ್‌ ಮಾಡುತ್ತಿದ್ದರು. ಆಗ ಪೊಲೀಸರು ವಾಹನ ವಶಕ್ಕೆ ಪಡೆದು ವರದಿ ನೀಡಿದ ಮೇರೆಗೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next