Advertisement
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಮಂಜೂ ರಾಗಿದ್ದ 524ರ ಪೈಕಿ 266 ಸಿಬಂದಿಯನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಲು ಪ್ರಸ್ತಾವಿಸಲಾಗಿದೆ. ವರ್ಗಾವಣೆ ಬಳಿಕ ಬಾಕಿ ಉಳಿಯುವ 258 ಸಿಬಂದಿ ಪೈಕಿ ಗ್ರೂಪ್-ಎ ವೃಂದದ ಅಧಿಕಾರಿಗಳನ್ನು ಸರಕಾರದ ವಶಕ್ಕೆ ಹಾಗೂ ಗ್ರೂಪ್-ಬಿ, ಗ್ರೂಪ್-ಸಿ ವೃಂದದ ಅಧಿಕಾರಿ- ಸಿಬಂದಿಯನ್ನು ಪೊಲೀಸ್ ಇಲಾಖೆಯ ವಶಕ್ಕೆ ಮುಂದಿನ ಮರು ಸ್ಥಳ ನಿಯುಕ್ತಿ ಆದೇಶ ನೀಡುವ ಸಲುವಾಗಿ ಹಿಂದಿರುಗಿಸಲು ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
Advertisement
ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಹೆಚ್ಚುವರಿಯಾಗಿ 258 ಹುದ್ದೆ
12:04 AM Dec 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.