ಚಿಕ್ಕಮಗಳೂರು: ಫುಡ್ ಪಾಯ್ಸನ್ ಉಂಟಾಗಿ ತರೀಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ.
Advertisement
ತರೀಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಕಳಪೆ ಗುಣ ಮಟ್ಟದ ಆಹಾರ ಸೇವನೆಯಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.