Advertisement
ರಾಜ್ಯದ ಕೆಲವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸದಾಗಿ ಮಂಜೂರಾಗಿರುವ ಭಾಷೆ, ವಿಷಯ ಮತ್ತು ಸಂಯೋಜನೆಗಳಿಗೆ ಯಾವುದೇ ರೀತಿಯ ಹುದ್ದೆ ಮಂಜೂರು ಮಾಡಲಾಗಿಲ್ಲ. ಕೆಲವೊಂದು ಕಾಲೇಜುಗಳಲ್ಲಿ ಗಣನೀಯವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಅಂತಹ ಕಾಲೇಜುಗಳಿಗೆ ಹುದ್ದೆಗಳನ್ನು ಮಂಜೂರು ಮಾಡುವುದು, ಸ್ಥಳಾಂತರ ಮಾಡುವುದು ಅತ್ಯವಶ್ಯಕವಾಗಿದೆ ಎಂದು ಆದೇಶದಲ್ಲಿ ಸಮರ್ಥಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಶೂನ್ಯ ದಾಖಲಾತಿ ಹೊಂದಿರುವ 261 ಹುದ್ದೆಗಳನ್ನು ಸ್ಥಳಾಂತರಿಸುವಂತೆ ಆದೇಶಿಸಲಾಗಿದೆ. Advertisement
PU ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ
09:47 PM Jun 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.