Advertisement

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

02:07 PM Jan 16, 2022 | Team Udayavani |

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸೋಂಕು ಹೆಚ್ಚುತ್ತಿದ್ದು,  ಜಿಲ್ಲೆಯ 27 ಪೊಲೀಸರಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

Advertisement

ಮೂವರು ಅಧಿಕಾರಿಗಳು ಹಾಗೂ 24 ಸಿಬ್ಬಂದಿಗಳಿಗೆ ಪಾಸಿಟಿವ್ ಕಂಡು ಬಂದಿದ್ದು, ಯಾರಲ್ಲೂ ರೋಗದ ಲಕ್ಷಣಗಳಿಲ್ಲ.ಸೋಂಕು ದೃಢಪಟ್ಟವರಿಗೆ ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2-3 ದಿನದಲ್ಲಿ ಪೊಲೀಸರಿಗೆ ಕೋವಿಡ್ ಪಾಸಿಟಿವ್ ಕಂಡು ಬರುತ್ತಿದ್ದು, ಒಟ್ಟು 27 ಪೊಲೀಸರಿಗೆ ಸೋಂಕು ತಗುಲಿದೆ.

ಕರ್ತವ್ಯದ ನಡುವೆಯೂ ಆರೋಗ್ಯ ಬಗ್ಗೆ ಗಮನ ಹರಿಸುವಂತೆ ಸಿಬ್ಬಂದಿಗಳಿಗೆ ಎಸ್ಪಿ ಸೂಚನೆ ನೀಡಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next