Advertisement
ವಿಧಾನಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, 2017-18ರಲ್ಲಿ ರಾಜ್ಯದ ಐದು ಜಿಲ್ಲೆಗಳಾದ ರಾಮನಗರ, ತುಮಕೂರು, ಹಾಸನ ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿನ ಒಟ್ಟು 51 ಸಾವಿರ ಚ.ಕಿ.ಮೀ ಭೂಪ್ರದೇಶವನ್ನು ಡ್ರೋನ್ ಆಧಾರಿತ ಭೂಮಾಪನ ಭಾರತೀಯ ಸರ್ವೇಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಕೈಗೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 26 ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ನಡೆಸಲಾಗುವುದು ಎಂದರು.
Advertisement
287 ಕೋಟಿ ರೂ. ವೆಚ್ಚದಲ್ಲಿ ಡ್ರೋನ್ ಸರ್ವೆ: ಸಚಿವ ಆರ್. ಅಶೋಕ್
11:04 PM Mar 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.