Advertisement

2ನೇ ಹಂತದಲ್ಲಿ 53 ನಾಮಪತ್ರ

11:47 PM Mar 30, 2019 | Vishnu Das |

ಬೆಂಗಳೂರು: 2 ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಶನಿವಾರ 11 ಅಭ್ಯರ್ಥಿಗಳು 13 ನಾಮಪತ್ರಗಳನ್ನು ಸಲ್ಲಿಸಿದ್ದು ಇಲ್ಲಿಯ ವರೆಗೆ 41 ಅಭ್ಯರ್ಥಿಗಳು 53 ನಾಮಪತ್ರ ಸಲ್ಲಿಸಿದಂತಾಗಿದೆ. ವಿಜಯಪುರದಿಂದ ಬಿಜೆಪಿ ಅಭ್ಯರ್ಥಿ ರಮೇಶ್‌ ಜಿಗಜಿಣಗಿ, ಬೀದರ್‌ ನಿಂದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಬೆಳಗಾವಿಯಿಂದ ಕಾಂಗ್ರೆಸ್‌ ಅಭ್ಯರ್ಥಿ ಡಾ.ವಿರೂಪಾಕ್ಷಪ್ಪ ಸಾಧೂನವರ್‌ ಶನಿವಾರ ನಾಮಪತ್ರ ಸಲ್ಲಿಸಿದ ಪ್ರಮುಖರು.

Advertisement
Advertisement

Udayavani is now on Telegram. Click here to join our channel and stay updated with the latest news.

Next