Advertisement

2nd PU ಪರೀಕ್ಷೆ ಇಂದಿನಿಂದ : ವಿದ್ಯಾರ್ಥಿಗಳಿಗೆ ಶುಭಾಶಯ

12:15 AM Mar 01, 2024 | Vishnudas Patil |

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಮಾರ್ಚ್‌ 1ರಿಂದ ಆರಂಭ ಗೊಳ್ಳಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ತನಕ ಪರೀಕ್ಷೆ ನಡೆಯಲಿದೆ. ಮೊದಲ ದಿನ ಕನ್ನಡ ಮತ್ತು ಅರೆಬಿಕ್‌ ಭಾಷೆಗಳ ಪರೀಕ್ಷೆ ನಡೆಯಲಿದೆ.

Advertisement

ದ್ವಿತೀಯ ಪಿಯು ಪರೀಕ್ಷೆಗೆ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. 1,124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡ ಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಭದ್ರತೆ, ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಗಿ ಕ್ರಮ ಕೈಗೊಂಡಿದೆ. ಮಾ. 22ರ ವರೆಗೆ ಪರೀಕ್ಷೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next