Advertisement
24 ರನ್ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ನಾಯಕ ಟೆಂಬಾ ಬವುಮಾ(0), ಕ್ವಿಂಟನ್ ಡಿ ಕಾಕ್(3) , ಐಡೆನ್ ಮಾರ್ಕ್ರಾಮ್(10), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್(6) ಅವರು ಬೇಗನೆ ನಿರ್ಗಮಿಸಿದರು.
Advertisement
2nd Semi-Final ಮಳೆ ಅಡ್ಡಿ; ಆಸೀಸ್ ಬಿಗಿ ದಾಳಿ: ಸಂಕಷ್ಟದಲ್ಲಿ ದಕ್ಷಿಣ ಆಫ್ರಿಕಾ
06:55 PM Nov 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.