Advertisement
ಇದಕ್ಕೆ ದನಿಗೂಡಿಸಿದ ಕಂದಾಯ ಸಚಿವ ಆರ್. ಅಶೋಕ್, ರಾಜ್ಯದಲ್ಲಿ ಈ ಮೊದಲು ಒಟ್ಟಾರೆ 11 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯವಿತ್ತು. ಅದು ನಂತರದಲ್ಲಿ 9.94 ಲಕ್ಷ ಹೆಕ್ಟೇರ್ ಆಯಿತು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಡೀಮ್ಡ್ ಅರಣ್ಯ ಪ್ರದೇಶ ಪರಿಷ್ಕರಿಸಬೇಕೆಂದು ಸೇರಿಸಲಾಯಿತು. ಹಾಗಾಗಿ, ಅಫಿಡವಿಟ್ ಸಲ್ಲಿಸಬೇಕಾಯಿತು ಎಂದು ಹೇಳಿದರು.
Advertisement
ರಾಜ್ಯದಲ್ಲಿ 3.30 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ; ಸಚಿವ ಜೆ.ಸಿ.ಮಾಧುಸ್ವಾಮಿ
03:50 PM Dec 30, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.