Advertisement
ಈ ಕುರಿತಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಆ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿಎಚ್.ಡಿ.ಕುಮಾರಸ್ವಾಮಿ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿ, ಅವರ ವಿರುದ್ಧದ ಎಲ್ಲಾ ಮೂರು ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿದೆ.