Advertisement
ಇದೇ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತಿಲ ಸೇರ್ಪಡೆಗೆ ಬಹಿರಂಗವಾಗಿ 3 ಷರತ್ತು ವಿಧಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ದಲ್ಲಿ ಇರಿಸಿದ್ದ ಬೇಡಿಕೆಯನ್ನು ಕೈ ಬಿಟ್ಟು ಮಂಡಲ ವ್ಯಾಪ್ತಿಯೊಳಗೆ ಜವಾಬ್ದಾರಿಯ
ಹುದ್ದೆ ನೀಡುವ ಒಪ್ಪಂದದೊಂದಿಗೆ ಮರಳಲು ಸಿದ್ಧತೆ ನಡೆಸಿತ್ತು. ಇದಕ್ಕೆ ಪೂರಕ ಎಂಬಂತೆ ಫೆ. 5ರಂದು ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯನ್ನು ಆಯೋಜಿಸಲಾಗಿದೆ. ಷರತ್ತುಗಳೇನು?
ವೀಡಿಯೊವೊಂದರಲ್ಲಿ ಮಾತನಾಡಿರುವ ಸಂಜೀವ ಮಠಂದೂರು ಅವರು, ಪುತ್ತಿಲ ಬಿಜೆಪಿಗೆ ಬರುವುದಕ್ಕೆ ಸ್ವಾಗತ. ಪಕ್ಷ ಸೇರ್ಪಡೆಗೆ ಮೊದಲು ಅವರು ತಮ್ಮ ಸಂಘಟನೆಯನ್ನು ವಿಸರ್ಜಿಸಬೇಕು ಹಾಗೂ ಹಿರಿಯರಿಗೆ ನೋವುಂಟು ಮಾಡುವ ರೀತಿಯಲ್ಲಿ ಆಡಿರುವ ಮಾತುಗಳಿಗೆ ವಿಷಾದ ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ.
Related Articles
Advertisement