Advertisement
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕ್ಯಾತ್ಸಂದ್ರ ಪೊಲೀಸರು ರವಿವಾರ ತಡರಾತ್ರಿ ಸುಮಾರು 1.30ರ ವೇಳೆಗೆ ಕಾರ್ಯಾಚರಣೆ ನಡೆಸಿದ್ದು ಸುಮಾರು 3 ಕೋಟಿ. ರೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಈ ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. Advertisement
ದಾಖಲೆಯಿಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ಹಣ ವಶ
08:33 AM May 07, 2018 | Harsha Rao |
Advertisement
Udayavani is now on Telegram. Click here to join our channel and stay updated with the latest news.