Advertisement
ಕಳೆದ ವರ್ಷ ಫೆ.2ರಿಂದ ಮೂರು ದಿನಗಳ ಕಾಲ ಉತ್ಸವ ಅದ್ಧೂರಿಯಾಗಿ ಆಚರಿಸಲಾಗಿತ್ತು. ಈ ವರ್ಷ ಫೆ.28ರಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ಉತ್ಸವ ಆಚರಣೆಗೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್ ಅಹ್ಮದ್
08:21 PM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.