Advertisement
ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಉಮೇಶ್ ಜಾಧವ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ನಡೆಯುತ್ತಿದ್ದು, ಪಕ್ಷೇತರರಾಗಿ ಶಂಕರ್ ಜಾಧವ್, ವಿಟ್ಠಲ್ ಜಾಧವ್ ಮತ್ತು ವಿಜಯ್ ಜಾಧವ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಮೈತ್ರಿ ಧರ್ಮದ ಅನ್ವಯ ಜೆಡಿಎಸ್ ಕಲಬುರಗಿಯಲ್ಲಿ ಸ್ಪರ್ಧಿಸದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಬಲಿಸಿದೆ. ಆದರೆ ವಿಟ್ಠಲ್ ಜಾಧವ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿಕೊಂಡಿದ್ದಾರೆ.