Advertisement

ಟ್ರ್ಯಾಕ್ಟರ್‌ ಟ್ರಾಲಿ ಮಗುಚಿ ಮೂವರು ಕಾರ್ಮಿಕರ ದಾರುಣ ಸಾವು

04:08 PM Jan 11, 2018 | udayavani editorial |

ಸಂಭಾಲ್‌ : ಇಟ್ಟಿಗೆ ತುಂಬಿದ್ದ ಟ್ರಾಕ್ಟರ್‌ ಟ್ರಾಲಿಯೊಂದು ಮಗುಚಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಗಿನ್ನೋರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

Advertisement

ಪತ್ರಿಯಾ-ಜುನವಾಯಿ ರಸ್ತಯಲ್ಲಿ ಟ್ರ್ಯಾಕ್ಟರ್‌ ಟ್ರಾಲಿ ಮಗುಚಿ ಬಿದ್ದಾಗ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರು. ಅವರನ್ನು  ಕಪಿಲ್‌ 18, ದಶರಥ್‌ 22 ಮತ್ತು ಫಿರಾಸತ್‌ 32 ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್‌ ಠಾಣಾಧಿಕಾರಿ ಸತ್ಯವೀರ್‌ ಸಿಂಗ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next