Advertisement
ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 3,00,406ಕ್ಕೆ, ಸೋಂಕಿಗೆ ಬಲಿಯಾದವರ ಸಂಖ್ಯೆ 5,091ಕ್ಕೆ ಹಾಗೂ ಗುಣಮುಖರಾದವರ ಸಂಖ್ಯೆ 2,11,688ಕ್ಕೆ ಏರಿದೆ. ಸದ್ಯ 83,608 ಮಂದಿ ಚಿಕಿತ್ಸೆಯಲ್ಲಿದ್ದು, ಈ ಪೈಕಿ 760 ಮಂದಿ ತುರ್ತು ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Advertisement
3 ಲಕ್ಷ ಗಡಿ ದಾಟಿದ ಸೋಂಕು ಪ್ರಕರಣಗಳು; ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ
10:13 PM Aug 26, 2020 | mahesh |
Advertisement
Udayavani is now on Telegram. Click here to join our channel and stay updated with the latest news.