Advertisement

Jammu and Kashmir: ಭದ್ರತಾ ಪಡೆಯ ಗುಂಡಿನ ದಾಳಿಗೆ 3 ಲಷ್ಕರ್ ಭಯೋತ್ಪಾದಕರು ಹತ

11:28 AM Nov 17, 2023 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಲಷ್ಕರ್ ಭಯೋತ್ಪಾದಕರು ಹತರಾಗಿದ್ದಾರೆ.

Advertisement

ಗುರುವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿ ನಡೆದಿದ್ದು ಈ ವೇಳೆ ಭದ್ರತಾ ಪಡೆಯ ಸಿಬಂದಿಗಳು ನಡೆಸಿದ ಪ್ರತಿದಾಳಿಗೆ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಅವರು ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Kerala ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯ ಮೇಲ್ಮನವಿ ವಜಾಗೊಳಿಸಿದ ಯೆಮೆನ್‌ ಕೋರ್ಟ್

Advertisement

Udayavani is now on Telegram. Click here to join our channel and stay updated with the latest news.

Next