Advertisement

ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ?

08:19 PM Aug 06, 2023 | Team Udayavani |

ನವದೆಹಲಿ: ಕೇಂದ್ರ ಸರ್ಕಾರವು ತನ್ನ ಒಂದು ಕೋಟಿಗೂ ಅಧಿಕ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಶೇ.3ರಷ್ಟು ತುಟ್ಟಿ ಭತ್ಯ ಏರಿಕೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

Advertisement

ಪ್ರತಿ ತಿಂಗಳು ಕಾರ್ಮಿಕ ಬ್ಯೂರೊ ಹೊರತರುವ ಕೈಗಾರಿಕಾ ಕಾರ್ಮಿಕರಿಗೆ ಗ್ರಾಹಕ ಬೆಲೆ ಸೂಚ್ಯಂಕದ ಇತ್ತೀಚಿನ ವರದಿ ಪ್ರಕಾರ, ಕೇಂದ್ರ ಸರ್ಕಾರದ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ತುಟ್ಟಿ ಭತ್ಯ ಏರಿಕೆ ಮಾಡಲು ನಿರ್ಧರಿಸಿದೆ. ಪ್ರಸ್ತುತ ಡಿಎ(ಡಿಯರ್‌ನೆಸ್‌ ಅಲೋಯನ್ಸ್‌) ಶೇ.42ರಷ್ಟಿದ್ದು, ಅದನ್ನು ಶೇ.45ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next