Advertisement

Telangana: ನಿರ್ಮಾಣ ಹಂತದಲ್ಲಿದ್ದ ಕ್ರೀಡಾಂಗಣ ಕುಸಿದು 3 ಮಂದಿ ಮೃತ್ಯು, ಹಲವರಿಗೆ ಗಾಯ

04:30 PM Nov 20, 2023 | Team Udayavani |

ಹೈದರಾಬಾದ್: ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣ ಕುಸಿದು ಮೂವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ತೆಲಂಗಾಣದ ಮೊಯಿನಾಬಾದ್‌ನ ಕನಕಮಡಿಯಲ್ಲಿ ಸಂಭವಿಸಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಮೃತರಲ್ಲಿ ಓರ್ವನ ದೇಹವನ್ನು ಹೊರತೆಗೆಯಲಾಗಿದ್ದು ಮತ್ತು ಅವಶೇಷಗಳಡಿಯಿಂದ ಇನ್ನೆರಡು ಶವಗಳನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Goa: ನೀಲೇಶ್ ಕ್ಯಾಬ್ರಾಲ್ ರಾಜೀನಾಮೆ ಬೆನ್ನಲ್ಲೇ ಪ್ರಮಾಣವಚನ ಸ್ವೀಕರಿಸಿದ ಅಲೆಕ್ಸೊ ಸಿಕ್ವೇರಾ

Advertisement

Advertisement

Udayavani is now on Telegram. Click here to join our channel and stay updated with the latest news.

Next