Advertisement

ದೆಹಲಿ:3 ಅಂತಸ್ತಿನ ಕಟ್ಟಡ ಕಟ್ಟಡ ಕುಸಿತ;ಮಕ್ಕಳಿಬ್ಬರು ಬಲಿ,7 ರಕ್ಷಣೆ

02:03 PM Sep 26, 2018 | Team Udayavani |

ಹೊಸದಿಲ್ಲಿ: ಅಶೋಕ್‌ ವಿಹಾರ್‌ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡವೊಂದು ಬುಧವಾರ ಕುಸಿದು ಬಿದ್ದಿದ್ದು  ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. 

Advertisement

ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು  ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿದ್ದು  ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. 

Advertisement

Udayavani is now on Telegram. Click here to join our channel and stay updated with the latest news.

Next