Advertisement
ಒಂದು ಅಂದಾಜಿನ ಪ್ರಕಾರ, ಚೀನಾ 10 ವರ್ಷದ ಹಿಂದೆ ಬಾಹ್ಯಾಕಾಶಕ್ಕೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು. ಆದ್ದರಿಂದ ಇದು ಬೀಳುತ್ತಿದೆ ಎನ್ನಲಾಗಿದೆ. ಆದರೆ ಖಚಿತ ಕಾರಣ ಯಾರಿಗೂ ಗೊತ್ತಿಲ್ಲ. ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್‌ಆರ್‌ಒ ನೌಕೆಗಳು ಗುರ್ತಿಸಲಿವೆ. ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ.
ಬಳಸಿ ಈ ರಾಕೆಟ್‌ನ ಚಲನೆಯನ್ನು ಪತ್ತೆಹಚ್ಚಿದ್ದಾರೆ. ಅದು ಗಂಟೆಗೆ 9,300 ಕಿ.ಮೀ. ವೇಗದಲ್ಲಿ ಸಂಚರಿಸುತ್ತ, ಚಂದ್ರನ ಕತ್ತಲಭಾಗದ ಮೇಲೆ ಉರುಳಿಕೊಳ್ಳಲಿದೆ. ಚಂದ್ರನ ಈ ಭಾಗ ಸೂರ್ಯನಿಂದ ಬಹಳ ದೂರದಲ್ಲಿರುವುದರಿಂದ, ಅಲ್ಲಿನ ಬೆಳಕೇ ಇರುವುದಿಲ್ಲ. ಆದ್ದರಿಂದ ಟೆಲಿಸ್ಕೋಪ್‌ನಲ್ಲಿ ಈ ಘಟನೆಯನ್ನು ವೀಕ್ಷಿಸಲು ಸಾಧ್ಯವಿಲ್ಲ.