Advertisement
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಲಕರು ಹಾಗೂ ನಿರ್ವಾಹಕರು ಕೋವಿಡ್ ವೈರಸ್ ಗೆ ತುತ್ತಾಗಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಮಂಗಳವಾರದಿಂದ ಸರಕಾರಿ ಸಾರಿಗೆ ಬಸ್‌ಗಳು ಸಂಚಾರ ಮಾಡಲಿದ್ದು ಈ ಸಂದರ್ಭದಲ್ಲಿ ಚಾಲಕರು ಹಾಗೂ ನಿರ್ವಾಹಕರಿಗೆ ಸ್ಯಾನಿಟೈಸರ್, ಮಾಸ್ಕ್ ಬಳಕೆ ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಬಸ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. Advertisement
ಸರಕಾರಿ ಸಾರಿಗೆ ಇಲಾಖೆ ಚಾಲಕ,ನಿರ್ವಾಹಕರಿಗೂ 30 ಲಕ್ಷ ವಿಮೆ
08:11 AM May 19, 2020 | Sriram |
Advertisement
Udayavani is now on Telegram. Click here to join our channel and stay updated with the latest news.