Advertisement
ಬೆಂಗಳೂರು ನಗರ, ದ.ಕ., ಮೈಸೂರು, ತುಮಕೂರು, ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸಕ್ರೀಯ ಪ್ರಕರಣ ಹೆಚ್ಚಳಗೊಂಡಿದೆ.
Related Articles
ಡಿ.19ರಂದು ಬೆಂಗಳೂರು ನಗರ 168, ದ.ಕ. 37, ಮೈಸೂರು 13, ಹಾಸನ 11, ಕೊಡುಗು 10 ಪತ್ತೆಯಾಗಿದೆ. ಉಳಿದಂತೆ ಉತ್ತರ ಕನ್ನಡ, ಉಡುಪಿ, ತುಮಕೂರು, ಶಿವಮೊಗ್ಗ, ರಾಯಚೂರು, ಮಂಡ್ಯ, ಕೋಲಾರ, ಧಾರವಾಡ, ಚಿತ್ರದಯರ್ಗಾ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣ ದಾಖಲಾಗಿದೆ.
Advertisement
ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ , ಗದಗ, ಹಾವೇರಿ,ಕಲಬುರಗಿ, ಕೊಪ್ಪಳ, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ
ವಿದೇಶದಿಂದ 1,599 ಆಗಮನಡಿ.19ರಂದು ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.0.26 ಹಾಗೂ ಸೋಂಕಿನಿಂದ ಮೃತಪಡುವರ ಪ್ರಮಾಣ ಶೇ.33ರಷ್ಟಿದೆ. ಡಿ.17, 18ರಂದು 1,599 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರವೇಶಿಸಿದ್ದಾರೆ. ರಾಜ್ಯಾದ್ಯಂತ ಒಟ್ಟು 7140 ಸಕ್ರಿಯ ಪ್ರಕರಣಗಳಿವೆ. 279ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.