Advertisement
ವ್ಯಕ್ತಿಯೊಬ್ಬ ಘಟನೆಯೊಂದರ ಸಂಬಂಧ ನ್ಯಾಯ ಕೇಳಲು ಝಾನ್ಸಿಯ ಮೌರಾನಿಪುರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾನೆ. ವ್ಯಕ್ತಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಹಿಂದಿನ ಕಾರಣವನ್ನು ಸಹ ಕೇಳದೆ ಸುಧಾಕರ್ ಕಶ್ಯಪ್ ಎಂದು ಗುರುತಿಸಲಾದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ನಿರಂತರವಾಗಿ ಕಪಾಳ ಮೋಕ್ಷ ಮಾಡುದ್ದಾನೆ.
Related Articles
Advertisement
ವಿಡಿಯೋ ವೈರಲ್ ಆದ ಬಳಿಕ ಈ ಸಂಬಂಧ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಮೌರಾನಿಪುರ ಪೊಲೀಸ್ ಠಾಣೆಯ ಎಸ್‌ಎಚ್ ಅವರನ್ನು ಅಮಾನತು ಮಾಡಲಾಗಿದೆ. ಅವರನ್ನು ಇಲಾಖಾವಾರು ತನಿಖೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.