Advertisement
ಸಿಎಂ ಉದ್ಧವ್ ಠಾಕ್ರೆ ಸರಕಾರವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪಕ್ಷದ ನಾಯಕತ್ವದ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ. ಸಾಲಮನ್ನಾ ಯೋಜನೆ ಪೊಳ್ಳು ಭರವಸೆಯಿಂದ ಕೂಡಿದೆ. ಈ ಕಾರ್ಯಕ್ರಮ ಅನುಷ್ಠಾನಕ್ಕೆ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ದೂರಿದ್ದಾರೆ. Advertisement
ಶಿವಸೇನೆಯ 35 ಶಾಸಕರು ಅತೃಪ್ತರು: ರಾಣೆ
09:57 AM Jan 13, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.