Advertisement

24 ಐಎಎಸ್‌ ಸೇರಿ 357 ಅದಕ್ಷ ಅಧಿಕಾರಿಗಳಿಗೆ ಶಿಕ್ಷೆ

07:20 AM Jul 26, 2017 | Karthik A |

ನವದೆಹಲಿ: ‘ಉತ್ತಮವಾಗಿ ಕೆಲಸ ಮಾಡಿ; ಇಲ್ಲದಿದ್ದರೆ ಮನೆಗೆ ಹೋಗಿ’ ಎನ್ನುವುದು ಮೋದಿ ನೇತೃತ್ವದ ಸರ್ಕಾರದ ಪ್ರಧಾನ ಮಂತ್ರ. ಅದರಂತೆ, 24 ಐಎಎಸ್‌ ಅಧಿಕಾರಿಗಳು ಸೇರಿ 357 ಅಧಿಕಾರಿಗಳ ವಿರುದ್ಧ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಅವಧಿಪೂರ್ವ ನಿವೃತ್ತಿ, ಭತ್ಯೆ, ಪಿಂಚಣಿ ತಡೆ ಮೊದಲಾದ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next