Advertisement
ಇಂದು ( ಭಾನುವಾರ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಒಂದೇ ದಿನ 4,03,738 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 4,092 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,42,362ಕ್ಕೆ ತಲುಪಿದೆ.
Advertisement
ದೇಶದಲ್ಲಿಂದು 4.03 ಲಕ್ಷ ಕೋವಿಡ್ ಪ್ರಕರಣ ಪತ್ತೆ : 4,092 ಜನರ ಸಾವು
12:02 PM May 09, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.